ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆ ಅನುಷ್ಠಾನಗೊಳಿಸಿ, ಸಾಲ ಸೌಲಭ್ಯ ಇನ್ನಿತರ ಮಹತ್ವದ ಮೂಲಕ ಜನರಿಗೆ ನೆರವಾಗುತ್ತಿದೆ.ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿ ಸೇವಾಸಿಂಧು ಆನ್ಲೈನ್ ಮೂಲಕ ಅರ್ಜಿಗಳನ್ನು …
Tag:
