ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ …
Tag:
