(Ramesh Kumar) ಅವರ ಪತ್ನಿ ನಿಧನರಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ವಿಜಯಮ್ಮ (Vijayamma) ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಚ್ಚಿನ …
Tag:
