ಚಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಶಾಲೆ ಆರಂಭ ಮಾಡುವಂತೆ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕೆ. ಆನಂದ್ ಆದೇಶ ಹೊರಡಿಸಿದ್ದಾರೆ. ಮುಂದಿನ 10 ದಿನಗಳವರೆಗೆ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸದ್ದಾರೆ. ಜಿಲ್ಲೆಯ ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳ ಸಮಯದಲ್ಲಿ …
Tag:
