Vijayapura : ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ.
vijayapura
-
News
Vijayapura: SSLC ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ- ಓರ್ವ ಸಾವು, ಮೂವರು ವಿದ್ಯಾರ್ಥಿನಿಯರಿಗೆ ಗಾಯ!!
Vijayapura: ವಿಜಯಪುರ ಜಿಲ್ಲೆಯ ಕಗ್ಗೋಡೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದಿದೆ.
-
Vijayapura: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ನಡೆದಿದೆ.
-
Yatnal: ಬಿಜೆಪಿ ನಾಯಕ ಹಾಗೂ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಅವರು ‘ಇಸ್ಲಾಂ’ ಎಂದರೆ ಬೇರೆ ಧರ್ಮಗಳನ್ನು ನಾಶಪಡಿಸುವುದು ಎಂದರ್ಥ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
-
News
Vijayapura: ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿVijayapura: ವಿಜಯಪುರದ (Vijayapura) ಮದೀನಾ ನಗರದಲ್ಲಿ ಭೀಮಾ ತೀರದ ಹಂತಕ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ವಿಜಯಪುರ ಜಿಲ್ಲೆ ಬೆಚ್ಚಿಬಿದ್ದಿತ್ತು.
-
Vijayapura: ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ವಿಪರೀತ ಹೆಚ್ಚುತ್ತಿದೆ. ಬ್ಯಾಂಕ್ ದರೋಡೆ, ಮನೆ ದರೋಡೆ, ಎಟಿಎಂ ದರೋಡೆ ಹೀಗೆ ದಿನನಿತ್ಯ ಒಂದಲ್ಲ ಒಂದು ಪ್ರಕರಣಗಳು ಕಣ್ಣಿಗೆ ರಾಚುತ್ತಿದೆ.
-
News
Vijayapura: ಅಪ್ರಾಪ್ತ ಬಾಲಕಿಯರಿಗೆ ಬಲವಂತವಾಗಿ ತಾಳಿ ಕಟ್ಟಿದ ಯುವಕರು! ವಿಡಿಯೋ ವೈರಲ್!
by ಕಾವ್ಯ ವಾಣಿby ಕಾವ್ಯ ವಾಣಿVijayapura: ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ SSLC ಓದುತ್ತಿರುವ ಬಾಲಕಿಯರಿಬ್ಬರಿಗೆ ಇಬ್ಬರು ಯುವಕರು ಬಲವಂತವಾಗಿ ತಾಳಿ ಕಟ್ಟಿ ವಿಡಿಯೋ ವೈರಲ್ ಮಾಡಿದ 2 ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
-
Karnataka State Politics Updates
Alcohol price hike: ಬಿಯರ್ ಬಾಟಲ್ ಗೆ 140 ರೂನಷ್ಟು ಹೆಚ್ಚಳ: ಹೆಚ್.ವಿಶ್ವನಾಥ್
by ಕಾವ್ಯ ವಾಣಿby ಕಾವ್ಯ ವಾಣಿAlcohol price hike: ಈ ಮೊದಲು 130 ರೂ. ಇದ್ದ ಬಿಯರ್ ಬಾಟಲ್ ಬೆಲೆಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಆಳ್ವಿಕೆ ಬಂದ ನಂತರ ಬಿಯರ್ ಏರಿಕೆಯಾಗಿದೆ.
-
Vijayapura: ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖ ಮಾಡಿರುವ ವಿಜಯಪುರ ಜಿಲ್ಲೆಯಲ್ಲಿ ರಹಸ್ಯವಾಗಿ ವಕ್ಫ್ ಹೆಸರಿನಲ್ಲಿ ಆಸ್ತಿ ಕಬಳಿಕೆ ನಡೆಯುತ್ತಿದೆಯಾ ಎಂಬ ಅನುಮಾನ ಇದೀಗ ಬಲವಾಗಿ ಮೂಡಿದೆ.
-
Vijayapura: ಪಹಣಿಯಲ್ಲಿ ವಕ್ಫ್ ಹೆಸರು ಹಾಕಿದ ಜಿಲ್ಲಾಧಿಕಾರಿಗೆ ಅಲ್ಲಿನ ರೈತರು ʼಸ್ಲೀಪ್ ಟಾರ್ಚರ್ʼ ನೀಡಿರುವ ಕುರಿತು ವರದಿಯಾಗಿದೆ.
