ಅತ್ತೆ-ಸೊಸೆ ಜಗಳ ಸಾಮಾನ್ಯವಾಗಿ ಎಲ್ಲಾ ಮನೆಯಲ್ಲೂ ಇರುವಂತದ್ದೆ. ಇವರಿಬ್ಬರ ಜಗಳದ ನಡುವೆ ಗಂಡನಿಗೆ ತುತ್ತಾ-ಮುತ್ತಾ ಅಂತ ತಿಳಿಯದೆ ಪೇಚಿಗೆ ಸಿಲುಕುವಂತಾಗುತ್ತದೆ. ಈ ಜಗಳವಂತೂ ಮುಗಿಯುವಂತದ್ದಲ್ಲ ಒಂದಾ ಅತ್ತೆ ಸೋಲಬೇಕು ಇಲ್ವಾ ಸೊಸೆ ಸೋಲಬೇಕು. ಇಬ್ಬರಲ್ಲಿ ಒಬ್ಬರ ಕೈ ಮೇಲಾಗದಿದ್ದರೆ ಆ ಜಗಳ …
vijayapura
-
latestNews
ಮತ್ತೊಂದು Online Fraud | FaceBook ನಲ್ಲಿ ಫ್ರೆಂಡ್ ಶಿಪ್, ನಂತರ ಯುವತಿ ಲೂಟಿ ಮಾಡಿದ್ದು ಲಕ್ಷ ಲಕ್ಷ ಹಣ | ಅಷ್ಟಕ್ಕೂ ಈಕೆ ಯಾರು?
ಸೋಷಿಯಲ್ ಮೀಡಿಯಾದಿಂದ ಎಷ್ಟು ಒಳಿತಿದೆಯೋ ಅಷ್ಟೇ ಕೆಡುಕು ಕೂಡ ಇದೆ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಸಾಕಷ್ಟು ವಂಚನೆಗಳು ನಡೆಯುತ್ತಿವೆ. ಅದರಲ್ಲೂ ಹಣಗಳಿಸಲು ವಂಚಕರು ಸೋಷಿಯಲ್ ಮೀಡಿಯಾವನ್ನು ವ್ಯವಸ್ಥಿತವಾಗಿ ಬಳಸಿಕೊಂಡಿದ್ದಾರೆ. ಫೇಸ್ಬುಕ್, ವಾಟ್ಸಪ್ ಮೂಲಕ ಪರಿಚಯ ಮಾಡಿಕೊಂಡು ಬಳಿಕ ಹಣಕ್ಕಾಗಿ ಅಶ್ಲೀಲ …
-
ಕ್ರೂಸರ್ ವಾಹನ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ನಡೆದಿದೆ. ರಮೇಶ್ ನಾಟಿಕಾರ (35), ಪುತ್ರಿ ಖುಷಿ (8) ಮೃತ ದುರ್ದೈವಿಗಳು. ತಾಯಿ ಶ್ರೀದೇವಿಗೆ …
-
ಇದೀಗ ಕಲಾವಿದರಿಗೆ ಭರ್ಜರಿ ಅವಕಾಶ ಒದಗಿ ಬಂದಿದೆ. ಎಷ್ಟೋ ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಅಂತಹ ಕಲಾವಿದರಿಗೆ ಒಳ್ಳೆಯ ಆಫರ್ ಬಂದೊದಗಿದೆ. ಈ ಕೂಡಲೆ ಅರ್ಜಿ ಸಲ್ಲಿಸಿ, ನಿಮ್ಮ ಕನಸನ್ನು ನನಸುಗೊಳಿಸಿ. ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ …
-
ಕುಡಿತದ ಚಟ ಹೊಂದಿದ್ದ ಅಣ್ಣನ ಕಾಟ ತಡೆಯಲಾಗದೆ ತಮ್ಮನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹತ್ಯೆಯಾಗಿರುವ ಯುವಕ ಜಗ್ಗೇಶ್. ಕುಡಿಯಲು ಹಣ ಕೇಳಿ ಕಾಟ ಕೊಡುತ್ತಿದ್ದ ಅಣ್ಣ ಜಗ್ಗೇಶನ ಕಾಟಕ್ಕೆ ರೋಸಿಹೋಗಿದ್ದ ತಮ್ಮ ರಾಹುಲ್ ಹರಿತವಾದ ಆಯುಧದಿಂದ ಕೊಚ್ಚಿ …
-
latestNews
Earthquake : ರಾಜ್ಯದಲ್ಲಿ ಈ ಜಿಲ್ಲೆಯಲ್ಲಿ ಇಂದು ಮತ್ತೆ ಲಘು ಭೂಕಂಪನ | ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ
ರಾಜ್ಯದಲ್ಲಿ ಭೂಕಂಪನ ಅಲ್ಲಲ್ಲಿ ನಡೆಯುತ್ತಿರುವುದು ಈಗ ಮತ್ತೂ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭೂಕಂಪನ ( Earthquake) ಆಗ್ತಾ ಇದ್ದು, ಇತ್ತೀಚೆಗೆ ಸ್ವಲ್ಪ ಕಮ್ಮಿ ಆಗಿದೆ. ಆದರೆ ರಾಜ್ಯದ ಹಲವು ಕಡೆಗಳಲ್ಲಿ ಇದು ಮುಂದುವರಿದಿದೆ. ನಿನ್ನೆ ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ …
-
latestNews
ಭೂಕಂಪನ : ನಿನ್ನೆ ರಾತ್ರಿ, ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವ, ಮನೆಬಿಟ್ಟು ಹೊರಗೋಡಿ ಬಂದ ಜನ | ತಜ್ಞರ ಭೇಟಿ
by Mallikaby Mallikaಇತ್ತೀಚೆಗೆ ಎಲ್ಲೆಂದರಲ್ಲಿ ಭೂಕಂಪ ಆಗ್ತಾ ಇದೆ. ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಮುಂದುವರೆದಿದ್ದು, ನಿನ್ನೆ ರಾತ್ರಿ 8.51 ಸುಮಾರಿಗೆ ಮತ್ತು ಮಧ್ಯರಾತ್ರಿ 2.18ಕ್ಕೆ ಭೂಮಿ ಕಂಪಿಸಿದ್ದು, 3.9 ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಇಲ್ಲಿ ಮೇಲಿಂದ ಮೇಲೆ ಭೂಕಂಪನ ಉಂಟಾಗುತ್ತಿದ್ದು, ಈ ಕುರಿತು …
-
ಕಳೆದ ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಭೂಕಂಪನ ಉಂಟಾಗಿತ್ತು. ಈ ಬೆನ್ನಲ್ಲೇ ಇಂದು ಮತ್ತೆ ಭೂಮಿ ಕಂಪಿಸಿದೆ. ಹೀಗಾಗಿ ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಮತ್ತೆ ಭೂಕಂಪನ ಉಂಟಾಗಿದೆ. ಸಂಜೆ …
-
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಜು.28ರಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಹತ್ತು ಗಂಟೆಗೆ ಬೆಂಗಳೂರಿನಿಂದ ತೆರಳಲಿರುವ ವಿಜಯೇಂದ್ರ ಮಧ್ಯಾಹ್ನದ ವೇಳೆಗೆ ನೆಟ್ಟಾರು …
-
latestNews
ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ
ಹಿಜಾಬ್ ವಿವಾದ ಈಗ ಹಿಜಾಬ್ vs ಸಿಂಧೂರಕ್ಕೆ ತಿರುಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂದು ನಡೆದಿದೆ. ಇಂಡಿ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು …
