ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಮ್ಮಣ ಸವದಿ, ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್ ಮತ್ತು ಕೇಶವಪ್ರಸಾದ್ ಬಹುತೇಕ ಫೈನಲ್ ಆಗಿದೆ ಬಿಜೆಪಿ ಮೂಲಗಳು ಹೇಳಿವೆ. ರಾಜ್ಯದಿಂದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರೂ ಕಳುಹಿಸಲಾಗಿತ್ತು.ಆ ಹೆಸರನ್ನು ಕೈ ಬಿಡಲಾಗಿದೆ. …
