Congress : ಅಯೋಧ್ಯೆಯಲ್ಲಿ(Ayodhya) ರಾಮನ ಪ್ರಾಣ ಪ್ರತಿಷ್ಠಾಪನೆ ನಡೆದಿರುವುದು ಕೋಟ್ಯಾಂತರ ಹಿಂದೂಗಳ ಕನಸು ನೆರವೇರಿಸದಂತಾಗಿದೆ. ಈ ದಿನಕ್ಕಾಗಿ ಅದೆಷ್ಟು ಜೀವಗಳು ಕಾದು ಕುಳಿತಿದ್ದವೋ ತಿಳಿಯದು. ಇಂದು ಎಷ್ಟು ಜೀವಗಳು ಆನಂದ ಭಾಷ್ಪ ಸುರಿಸಿದ್ದಾವೋ ತಿಳಿಯದು. ಒಟ್ಟಿನಲ್ಲಿ ಎಲ್ಲೆಡೆ ಸಂಭ್ರಮ, ಸಂಭ್ರಮ ಅಷ್ಟೆ. …
Tag:
