ಮಡಿಕೇರಿ : ಈಗಾಗಲೇ ಮುಖ್ಯಮಂತ್ರಿಗಳಿಂದ ಚಾಲನೆಗೊಂಡ ಗ್ರಾಮ ಒನ್ ಕೇಂದ್ರಗಳು, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗ ಎಲ್ಲಾ ಕೇಂದ್ರಗಳಲ್ಲಿ ‘ಅಭಾ’ ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ಸ್(ಎಬಿಎಚ್ಎ) ಕಾರ್ಡ್ ಕಲ್ಪಿಸಲಾಗುತ್ತದೆ. ಈ ಯೋಜನೆಯ ಪ್ರಕಾರ, ಭಾರತೀಯರು ತಮ್ಮ ಆರೋಗ್ಯ ದಾಖಲೆಗಳನ್ನು …
Tag:
