ಬಹುಭಾಷಾ ಹಿರಿಯ ಕಲಾವಿದೆ, ಪ್ರಸ್ತುತ ‘ಪಾರು’ ಧಾರವಾಹಿಯಲ್ಲಿ ನಟಿಸುತ್ತಿರುವ ವಿನಯಪ್ರಸಾದ್ ಅವರ ಮನೆಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ . ಬಾಗಿಲು ಮುರಿದು ಒಳ ನುಗ್ಗಿರುವ ಖದೀಮರು ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ಎಗರಿಸಿರುವ ದುರ್ಘಟನೆ ನಂದಿನಿ ಲೇಔಟ್ ನಲ್ಲಿ ನಡೆದಿದೆ. …
Tag:
