ಹಾಸನ’: ವಿರಾಜಪೇಟೆಯ ಕಾಂಗ್ರೆಸ್ ಶಾಸಕರಾದ ಪೊನ್ನಣ್ಣ ನವರ ಆಪ್ತ ಸಹಾಯಕ ಮಹೇಂದ್ರರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದ ಶೃತಿ (35 ವರ್ಷ) ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Tag:
