ಅವರ ಬಗ್ಗೆ ನಿಮಗೆ ಈಗ ಮರೆತಿರಬಹುದು. ಅವರು ಒಂದು ಕಾಲದ ಮಹಾನ್ ಹೋರಾಟಗಾರ. ಪುತ್ತೂರಿನಲ್ಲಿ ತನ್ನ ಜಾಥಾದ ಮೂಲಕವೇ ಬಿಜೆಪಿ ಪಕ್ಷದಲ್ಲಿ ಮುಂಚೂಣಿಗೆ ಬಂದ ವ್ಯಕ್ತಿ. ಹುಟ್ಟೂರು ಸುಳ್ಯದ ಮಂಡೆಕೋಲು ಗ್ರಾಮಸ್ಥ. ಮಡಿಕೇರಿಯ ಕಡೆಯಿಂದ ಮದುವೆಯಾದ ಗೃಹಸ್ಥ. ಎದುರಿಗೆ ಯಾರೇ ಸಿಕ್ಕರೂ, …
Tag:
