ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್ ಮಾಡುವ ಚಾಳಿಯಂತೂ ಇತ್ತೀಚೆಗೆ ನಾರ್ಮಲ್ ಆಗಿದೆ. ನಟಿಯರ ಮನಸ್ಸು ಕದಡುವಂತಹ ಕಾಮೆಂಟ್ ಮಾಡುವುದಕ್ಕೆಂದೇ ನಟಿಯರು ಕಾಮೆಂಟ್‌ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ತಮ್ಮ ವಿರುದ್ಧದ ಕಾಮೆಂಟ್‌ಗಳಿಗೆ ಖಡಕ್ ಉತ್ತರ ನೀಡುತ್ತಾರೆ. ಸೌತ್ ಬ್ಯೂಟಿ ಶ್ರುತಿ ಹಾಸನ್ ಅಂಥದ್ದೇ …
Tag:
