ದಿನಂಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವಿಡಿಯೋ ತುಣುಕುಗಳು ವೈರಲ್ ಆಗುತ್ತಲೆ ಇರುತ್ತವೆ. ಅವುಗಳಲ್ಲಿ ಕೆಲವು ನಮ್ಮನ್ನು ಅಚ್ಚರಿಗೊಳಿಸಿದರೆ ಮತ್ತೆ ಕೆಲವು ಹಾಸ್ಯ ಮಿಶ್ರಿತ ವಿಡಿಯೋಗಳು ನೆಟ್ಟಿಗರನ್ನು ನಗೆಗಡಲಲ್ಲಿ ತೇಲಿಸುತ್ತದೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋ ನೋಡುಗರನ್ನು ವಿಸ್ಮಯಗೊಳಿಸಿದ್ದು ಭಯ ಭೀತರನ್ನಾಗಿಸುತ್ತದೆ. …
Tag:
