Puttur: ಅಧ್ಯಾಪಕರ ಸಹಕಾರಿ ಸಂಘ ನಿ. ವಿಟ್ಲ ಇದರ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿಎಂಶ್ರೀ ಶಾಲಾ ಮುಖ್ಯಗುರು ತಾರಾನಾಥ ಸವಣೂರು ಇವರಿಗೆ ಗೌರವ ಸನ್ಮಾನವು ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಧ್ಯಾಪಕರ ಸಹಕಾರಿ …
Tag:
