ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ. 73ನೇ ಗಣರಾಜ್ಯೋತ್ಸವ ಪರೇಡ್ ಮುಕ್ತಾಯವಾದ ಬಳಿಕ ರಾಷ್ಟ್ರಪತಿ ರಾಮನಾಥ್ …
Tag:
