ಹೊರ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಏರ್ಪೋರ್ಟ್ಗೆ ಬರುವವರು ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಆ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ …
Virus
-
BusinessHealthInterestingInternationalNationalಕೋರೋನಾಬೆಂಗಳೂರು
ಸಾರ್ವಜನಿಕರೇ ಗಮನಿಸಿ | ಕೊರೊನಾ ಹಾವಳಿ ಪ್ರಕರಣ | ಹೊಸವರ್ಷಾಚರಣೆಗೆ ಬ್ರೇಕ್
ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೌದು!!.ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗುವ ಸಾಧ್ಯತೆ ಎದುರಾಗಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ. ಈ ಹಿಂದೆ …
-
ಕೊರೋನ ಸೋಂಕು ಕಡಿಮೆ ಆಯ್ತು ಎಂದು ನಿಟ್ಟುಸಿರು ಬಿಡುವಷ್ಟರಲ್ಲೇ, ಲೈಮ್ ಡಿಸೀಸ್ ಎಂಬ ಸೋಂಕು ಭಾರತೀಯರನ್ನು ಕಾಡಲು ಶುರು ಮಾಡಿದೆ. ಹೌದು. ಸಾಮಾಜಿಕ ಜಾಲತಾಣಗಳಲ್ಲಿ ಲೈಮ್ ಕಾಯಿಲೆಗೆ ಸಂಬಂಧಿಸಿದ ಮಾಹಿತಿಗಳು ಹರಿದಾಡುತ್ತಿದೆ. ಅಷ್ಟಕ್ಕೂ ಏನಿದು ಕಾಯಿಲೆ ಹೇಗೆ ಹರಡುತ್ತೆ ಎಂಬುದನ್ನು ತಿಳಿದುಕೊಳ್ಳೋಣ …
-
ಜಗತ್ತು ಎಂದು ಕಂಡರಿಯದ ಕೋರೋನಾ ಮಹಾಮಾರಿಗೆ ಎರಡು ವರ್ಷಗಳ ಕಾಲ ಭಯದಲ್ಲೇ ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗಷ್ಟೇ ಕೊರೊನಾ ವೈರಸ್ನಿಂದ ಬಿಡುಗಡೆ ಹೊಂದಿದೆವು ಎಂಬ ನಿಟ್ಟುಸಿರು ಬಿಡುತ್ತಿರುವ ನಡುವೆ ಮತ್ತೊಂದು ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಚೀನಾ ಹಾಗೂ ಪಾಕಿಸ್ತಾನ ಜೈವಿಕ ಅಸ್ತ್ರ …
-
ಈ ಮಾಂಸ ತಿನ್ನುವ ಬ್ಯಾಕ್ಟೀರಿಯಾವನ್ನು ವೈದ್ಯಕೀಯ ಪರಿಭಾಷೆಯಲ್ಲಿ ನೈಕ್ರೊಟೈಸಿಂಗ್ ಫ್ಯಾಸಿಟಿಸ್ ಎಂದು ಕರೆಯಲಾಗುತ್ತದೆ. ಈ ಬ್ಯಾಕ್ಟೀರಿಯಾವು ನಮ್ಮ ಚರ್ಮ ಮತ್ತು ಅದರ ಕೆಳಗಿನ ಅಂಗಾಂಶಗಳ ಅಪರೂಪದ ಸೋಂಕಿಗೆ ಕಾರಣವಾಗುತ್ತದೆ. ಈ ರೋಗ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿ ಜೀವಂತವಾಗಿ ಉಳಿಯಲು …
-
ಸತತ ಎರಡು ವರ್ಷಗಳಿಂದ ಕೊರೋನಾ ಜಗತ್ತನ್ನು ತಲ್ಲಣಗೊಳಿಸಿದೆ. ಎರಡು ವರ್ಷದಲ್ಲಿ ಕೋವಿಡ್ನಿಂದಾನೇ ಲಕ್ಷಾಂತರ ಮಂದಿ ಮೃತಪಟ್ಟರು. ಸಾಕಷ್ಟು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು. ಇಷ್ಟಾದರೂ ಕೊರೋನಾ ಕಾಟ ಮುಗಿದಿಲ್ಲ. ವೈರಸ್ನ ಹೊಸ ಹೊಸ ರೂಪಾಂತರಗಳು ಪತ್ತೆಯಾಗುತ್ತಲೇ ಇವೆ. ಸದ್ಯ ಚೀನಾದಲ್ಲಿ ಪತ್ತೆಯಾಗಿರುವ …
-
latestNewsTechnology
ಎಚ್ಚರ! ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ಅಥವಾ ವಿಡಿಯೋ ನೋಡುವ ಜನರಿಗೊಂದು ಶಾಕ್!
by Mallikaby Mallikaಯಾರಾದರೂ ಮೊಬೈಲ್ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದರೆ, ನಿಮ್ಮ ಮೊಬೈಲ್ನಲ್ಲಿ ಸೋವಾ (SOVA) ಎಂಬ ಭಯಾನಕ ವೈರಸ್ ಬರಬಹುದು ಎಂಬ ಎಚ್ಚರಿಕೆಯ ಸುದ್ದಿಯೊಂದು ಹೊರಬಂದಿದೆ. ಈ ಭಯಾನಕ ವೈರಸ್ ಮೊಬೈಲ್ನಲ್ಲಿನ ಸಂಪೂರ್ಣ ಡೇಟಾ, ಬ್ಯಾಂಕ್ ಡಿಟೈಲ್ಸ್ ಸೇರಿದಂತೆ ಫೋಟೋ, ವೀಡಿಯೊಗಳನ್ನು ಸಹ …
-
-
ಮೊದಲೇ ಕೊರೊನಾ ಹಾವಳಿಯಿಂದ ನಲುಗಿದ ಜನತೆಗೆ ಈಗ ಮತ್ತೊಂದು ವೈರಸ್ ಪತ್ತೆಯಾಗಿದೆ ಎಂಬ ವರದಿ ಬರುತ್ತಿದೆ. ಚೀನಾದಲ್ಲಿ ಝೂನೋಟಿಕ್ ಲ್ಯಾಂಗ್ಯಾ ವೈರಸ್ ಪತ್ತೆಯಾಗಿದ್ದು, ಇದುವರೆಗೆ 35 ಜನರು ಈ ಸೋಂಕಿಗೆ ಒಳಗಾಗಿದ್ದಾರೆ ಎಂದು ತೈವಾನ್ನ ರೋಗ ನಿಯಂತ್ರಣ ಕೇಂದ್ರ (ಸಿಡಿಸಿ) ತಿಳಿಸಿದೆ. …
-
ಬೆಂಗಳೂರು : ಕೋರೊನಾ ಆತಂಕದ ನಡುವೆ ಮಕ್ಕಳಿಗೆ ಹೊಸ ರೋಗದ ಆತಂಕ ಶುರುವಾಗಿದ್ದು, ಕರ್ನಾಟಕದ ಮಕ್ಕಳ ಕೈ,ಕಾಲು ಮತ್ತು ಬಾಯಿ ಸುತ್ತಮುತ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತಿದ್ದು ಪೋಷಕರನ್ನು ಕಂಗಾಲಾಗಿಸಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಇದು ಮಕ್ಕಳಿಂದ …
