ವಿಶಾಖಪಟ್ಟಣಂ : ಆಂಧ್ರ ಪ್ರದೇಶದಲ್ಲಿ, ಇಂದು ಭಾನುವಾರ ಸಂಜೆ ಮತ್ತೊಂದು ರೈಲು ಅವಘಡ ಸಂಭವಿಸಿದೆ. ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ- ರಗಡ ಪ್ಯಾಸೆಂಜರ್ ರೈಲಿನ ನಡುವೆ ಹಿಂಬದಿ ಢಿಕ್ಕಿ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈಗಿನ ಮಾಹಿತಿಗಳು ಬಂದಾಗ, 40 …
Tag:
