Andhrapradesh: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದವರಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
Tag:
Vishakapatnam
-
Vishakapatnam: ವಿಲಕ್ಷಣ ಘಟನೆಯೊಂದರಲ್ಲಿ, ಆಂಧ್ರಪ್ರದೇಶದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿದ್ರೆಯಲ್ಲಿ ತನ್ನ ಹಲ್ಲು ಸೆಟ್ಟನ್ನು ನುಂಗಿದ ಘಟನೆಯೊಂದು ನಡೆದಿದೆ. ಪರಿಣಾಮವಾಗಿ ಅವು ಶ್ವಾಸಕೋಶದಲ್ಲಿ ಸಿಲುಕಿಕೊಂಡಿದ್ದು, ಅನಂತರ ವಿಶಾಖಪಟ್ಟಣಂನ ಖಾಸಗಿ ಆಸ್ಪತ್ರೆಯ ವೈದ್ಯರು ಇದೀಗ ಡೆಂಟಲ್ ಸೆಟ್ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.
