Entertainment News: ನಟ ಶ್ರೇಯಸ್ ಮಂಜು ಅವರು ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆಯೊಂದು ಗುರುವಾರ (ಫೆ.20) ರಂದು ನಡೆದಿದೆ. ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಕೆ.ಮಂಜು ಪ್ರಯಾಣ ಮಾಡುತ್ತಿದ್ದ ಕಾರು ದಾವಣಗೆರೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
Tag:
