Ayodhya: ರಾಮಮಂದಿರ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದ್ದ ಸಮಯದಲ್ಲಿ ಆಗಸದಲ್ಲಿ ಹದ್ದೊಂದು ಹಾರಾಡಿರುವ ಕುರಿತು ವರದಿಯಾಗಿದೆ. ಹಿಂದೂ ಪುರಾಣದ ಪ್ರಕಾರ ಗರುಡ (ಹದ್ದು) ವಿಷ್ಣುವಿನ ವಾಹನ. ಅದು ಶ್ರೀರಾಮನನ್ನು ಕಾವಲು ಕಾಯುವ ಸಂಕೇತ ಎಂದು ಕಾರ್ಯಕ್ರಮಕ್ಕೆ ಬಂದಿದ್ದ ಸಂತರು ಹೇಳಿದ್ದಾರೆ. ಅಯೋಧ್ಯೆಯಲ್ಲಿ ಆಗಸದಲ್ಲಿ ಹದ್ದು …
Tag:
