Sullia: ಸುಳ್ಯ (Sullia) ವಿ.ಹೆಚ್.ಪಿ ಬಜರಂಗದಳ ಸಂಘಟನೆಯ ವತಿಯಿಂದ ಮುಂಬರುವ ಬಕ್ರಿದ್ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಗೋಹತ್ಯೆ ಹಾಗೂ ಪ್ರಾಣಿ ಹತ್ಯೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ
Vishwa Hindu Parishad
-
VHP: ಧರ್ಮಸ್ಥಳದ ಬಳಿಯ ನೇತ್ರಾವತಿಯಲ್ಲಿ ಭೀಕರವಾದ ಅತ್ಯಾಚಾರಕ್ಕೊಳಗಾಗಿ ಅನುಮಾನಾಸ್ಪದವಾಗಿ ಪದವಾಗಿ ಸಾವನ್ನಪ್ಪಿದ ಸೌಜನ್ಯ ಪ್ರಕರಣ ಇಂದಿಗೂ ಬಗೆಹರಿದಿಲ್ಲ.
-
Bantwala: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಅದ್ಯಂತ ಸಂಚಲನ ಸೃಷ್ಟಿಸಿದೆ. ಈತ ಕಾಣೆಯಾದ ಬಳಿಕ ಪಕ್ಕದ ರೈಲ್ವೆ ಹಳಿಯಲ್ಲಿ ಮೊಬೈಲ್ ಹಾಗೂ ಚಪ್ಪಲಿಗಳು ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
-
Karnataka State Politics Updateslatestಬೆಂಗಳೂರು
Lakshmi hebbalkar: ಲಕ್ಷ್ಮೀ ಹೆಬ್ಬಾಳ್ಕರ್’ಗೆ ರಾಮ ಮಂದಿರದ ಉದ್ಘಾಟನೆಗೆ ಯಾವುದೇ ಆಹ್ವಾನ ನೀಡಿಲ್ಲ ಎಂದ ವಿಹಿಂಪ !! ಅರೆ, ಹಾಗಿದ್ರೆ ಸಚಿವೆ ಸುಳ್ಳು ಹೇಳಿದ್ಯಾಕೆ
Lakshmi hebbalkar: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ram JanmaBhoomi) ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್ (Vishwa Hindu Parishad) ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ …
-
latest
Attack On Datta Maldhari: ಮಸೀದಿ ಬಳಿ ಕೇಸರಿ ಧ್ವಜ ಕಟ್ಟಿದ ದತ್ತ ಮಾಲಾಧಾರಿಗಳು – ಅನ್ಯ ಕೋಮಿನವರಿಂದ ನಡೆದೇ ಹೋಯ್ತು ಘೋರ ಕೃತ್ಯ
by ಕಾವ್ಯ ವಾಣಿby ಕಾವ್ಯ ವಾಣಿAttack On Datta Maldhari: ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ದತ್ತಮಾಲಾಧಾರಿಗಳ ಮೇಲೆ ಹಲ್ಲೆ (Attack On Datta Maldhari) ಮಾಡಿರುವ ಆರೋಪ ಕೇಳಿ ಬಂದಿದೆ. ಹಾಂದಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಅಲಂಕಾರ ಮಾಡುತ್ತಿದ್ದ ವೇಳೆ ಮಸೀದಿ …
-
ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ 9 ವರ್ಷದ ಹಿಂದೆ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪ.ಬಜರಂಗದಳದ ಎಲ್ಲ ಕಾರ್ಯಕರ್ತರನ್ನು ದೋಷ ಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ. 2013ರ ರಾತ್ರಿ ವೇಳೆ ಕ್ರೈಸ್ತರ ಪ್ರಾರ್ಥನ ಕೇಂದ್ರಕ್ಕೆ ಶಿರ್ವ, ಸೂಡ, ಕಟ್ಟಿಂಗೇರಿ ಪರಿಸರದ ಗ್ರಾಮಗಳ ವಿ.ಹಿಂ.ಪ. …
-
ಹಿಂದೂಗಳ ಒಳಿತಿಗಾಗಿ ಶ್ರಮಿಸಿರುವ ಮತ್ತು ಸದಾ ಶ್ರಮಿಸುತ್ತಿರುವ ಸಮಸ್ತ ಹಿಂದೂ ಸೇನೆಯ ಪರವಾದ ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಈಗಾಗಲೇ ನಮಗೆ ತಿಳಿದಿದೆ. ಈ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ …
-
ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಘಟನೆಯೊಂದು ನಡೆದಿದೆ. ಬೈಕ್ ನಲ್ಲಿ ಬಂದಿದ್ದ ವ್ಯಕ್ತಿ ಮೂರು ಬಾರಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದಾರೆ. ನಂತರ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು …
-
ಉಡುಪಿ
ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿಲು ಅನುಮತಿ ಕೊಟ್ಟರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಲ್ಯ ಧರಿಸಲು ಅನುಮತಿ ನೀಡಿ ಎಂದು ಗುಡುಗಿದ ವಿಶ್ವ ಹಿಂದೂ ಪರಿಷತ್
ಇತ್ತೀಚೆಗೆ ಉಡುಪಿಯ ಸರಕಾರಿ ಶಾಲೆಯಲ್ಲಿ ನಡೆದ ಘಟನೆ ಕರಾವಳಿಯಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ವಿಶ್ವ ಹಿಂದೂ ಪರಿಷತ್ ನಿಂದ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ಉಡುಪಿಯ ಸರಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ …
-
ದಕ್ಷಿಣ ಕನ್ನಡ
ಸುಳ್ಯ: ವಿಹಿಂಪ ಸುಳ್ಯ ಪ್ರಖಂಡ ವತಿಯಿಂದ ಸುಳ್ಯದಲ್ಲಿ ಗೀತಾ ಜಯಂತಿ ಅಂಗವಾಗಿ ಶೌರ್ಯ ಸಂಚಲನ!! ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು ಭಾಗಿ-ಸುಳ್ಯ ಪೇಟೆಯೇ ಕೇಸರಿಮಯ
ಎತ್ತ ನೋಡಿದರೂ ಕೇಸರಿಮಯ. ಕೇಸರಿ ಬಾವುಟ, ಶಾಲು, ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು. ಇದೆಲ್ಲಾ ಕಂಡುಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಭದ್ರಕೋಟೆ ಸುಳ್ಯ ದಲ್ಲಿ.ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ನಡೆದ ಹಿಂದೂ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ. …
