ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಇದೀಗ ವಿಧಾನಸಭಾ ಸ್ಪೀಕರ್, ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ. ಹೌದು, 2023ರ ಚುನಾವಣೆ ರೋಚಕವಾದ ಫಲಿತಾಂಶವನ್ನು ನೀಡುತ್ತಿದೆ. ಆಡಳಿತ ರೂಢ ಬಿಜೆಪಿಯ …
Tag:
