Belthangady: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎ.19 (ನಿನ್ನೆ) ರಂದು ಆಗಮಿಸಿ, ವಾಸ್ತವ್ಯ ಹೂಡಿದ್ದು, ಎ.20 (ಇಂದು) ಮುಂಜಾನೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದರು.
Visit
-
ಸುಬ್ರಹ್ಮಣ್ಯ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ …
-
ಹೂಡಿಕೆ ಭವಿಷ್ಯದ ದೃಷ್ಟಿಯಿಂದ ಅವಶ್ಯಕವಾಗಿದ್ದು, ಮುಂದೆ ಆರ್ಥಿಕ ಮುಗ್ಗಟ್ಟಿನ ಸ್ಥಿತಿ ಎದುರಾಗದಂತೆ ಪರಿಹಾರೋಪಾಯವಾಗುವ ಜೊತೆಗೆ ನಿವೃತ್ತಿಯ ಬಳಿಕ ನೆಮ್ಮದಿಯ ಜೀವನ ನಡೆಸಲು ನೆರವಾಗುತ್ತದೆ.ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಮಹತ್ವದ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, …
-
EntertainmentNewsTechnology
Tech Tips : ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ? ಈ ಬಗ್ಗೆ TRAI ಏನೇಳುತ್ತೆ?
ಬೆಳಗೆದ್ದ ಕೂಡಲೇ ಮೊಬೈಲ್ ಎಂಬ ಮಾಯಾವಿಯ ದರ್ಶನವಾಗದೆ ಹೆಚ್ಚಿನವರಿಗೆ ದಿನ ಮುಂದೆ ಸಾಗುವುದಿಲ್ಲ. ಅರೆ ಕ್ಷಣ ಬಿಟ್ಟಿರಲಾಗದಷ್ಟು ದಿನನಿತ್ಯದ ಅವಿಭಾಜ್ಯ ಅಂಗವಾಗಿ ಮೊಬೈಲ್ ಭದ್ರ ಸ್ಥಾನ ಪಡೆದು ಬಿಟ್ಟಿದೆ. ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಮಾಡದೇ ಇರುವವರೇ ವಿರಳ. …
-
News
ಗಮನಿಸಿ ಸಾರ್ವಜನಿಕರೇ | ತಿರುಪತಿಯ ದರ್ಶನದ ನಿಯಮಾವಳಿಗಳಲ್ಲಿ ಮಹತ್ವದ ಬದಲಾವಣೆ !!! ಏನದು? ಇಲ್ಲಿದೆ ಸಂಪೂರ್ಣ ವಿವರ!
ತಿರುಪತಿ ತಿಮ್ಮಪ್ಪನ ದೇವಸ್ಥಾನವು ಪ್ರಪಂಚದಲ್ಲೇ ಅತ್ಯಂತ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯವಾಗಿದೆ. ಇಲ್ಲಿಗೆ ಸಾವಿರಾರು ಭಕ್ತರು ಬಂದು ವೈಕುಂಠನಾಥನ ದರ್ಶನ ಪಡೆಯುತ್ತಾರೆ. ಇದೀಗ ತಿರುಪತಿ ವೆಂಕಟೇಶ್ವರನ ವಿಐಪಿ ದರ್ಶನದ ನಿಯಮದಲ್ಲಿ ಬದಲಾವಣೆ ಮಾಡುವ ಬಗ್ಗೆ ದೇವಸ್ಥಾನವು ನಿರ್ಧರಿಸಿದೆ. ಪ್ರಸ್ತುತ ಮುಂಜಾನೆ 2.30ರಿಂದ …
-
Karnataka State Politics Updatesದಕ್ಷಿಣ ಕನ್ನಡ
ನಾಳೆ ಜೈನ ಕಾಶಿ ಮೂಡಬಿದ್ರೆಗೆ ಮುಖ್ಯಮಂತ್ರಿ ಬೊಮ್ಮಾಯಿ!! ವಾಹನ ಸಂಚಾರದಲ್ಲಿ ಬದಲಾವಣೆ-ಇಲ್ಲಿದೆ ಬದಲಿ ರಸ್ತೆಗಳ ಮಾಹಿತಿ
ಮಂಗಳೂರು: ಇಲ್ಲಿನ ಬಹುದಿನದ ಬೇಡಿಕೆಯಾದ ತಾಲೂಕು ರಚನೆ ಹಾಗೂ ನೂತನವಾಗಿ ನಿರ್ಮಾಣಗೊಂಡ ಮಿನಿ ವಿಧಾನಸೌಧದ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿಲಿದ್ದು ಈ ಹಿನ್ನೆಲೆಯಲ್ಲಿ ಮೂಡುಬಿದ್ರೆ ಪೇಟೆ ಸಹಿತ ಹಲವೆಡೆ ಕೇಸರಿ ಮಯವಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ …
