ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಅವರು ಬೆಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆ ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಬೆಳಿಗ್ಗೆ 8ರಿಂದ ಮದ್ಯಾಹ್ನ 2ರವರೆಗೆ ಕೆಳಕಂಡ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬಂದ್ ಇರಲಿದೆ. ಬಂದ್ ಇರುವ ರಸ್ತೆಗಳು …
Tag:
