ವಿಟ್ಲ (ದ.ಕ.): ಪಾಸ್ಪೋರ್ಟ್ ಪರಿಶೀಲನೆಯ ನಕಲಿ ವರದಿ ಮತ್ತು ಅಧಿಕಾರಿಯ ಸಹಿ ಫೋರ್ಜರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಪ್ರದೀಪ್ ಅವರನ್ನು ಬಂಧಿಸಲಾಗಿದೆ. ಶಕ್ತಿದಾಸ್ ಎಂಬುವರು ಜೂನ್ನಲ್ಲಿ ಪಾಸ್ಪೋರ್ಟ್ಗಾಗಿ ಅರ್ಜಿ ಸಲ್ಲಿಸಿದ್ದರು. ಬೀಟ್ ಸಿಬ್ಬಂದಿ ಸಾಬು ಮಿರ್ಜಿಗೆ ತಿಳಿಸದೇ …
Vitla news
-
Vitla: ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗ ನಗದು ಕಳ್ಳತನ ಪ್ರಕರಣ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ …
-
ದಕ್ಷಿಣ ಕನ್ನಡ
Vitla Missing Case: ಎರಡು ಮಕ್ಕಳ ತಾಯಿ, ನಾಲ್ಕು ಮಕ್ಕಳ ತಂದೆಯೊಂದಿಗೆ ಪರಾರಿ? ವಿವಾಹ ನೋಂದಣಿ ಸಿದ್ಧತೆಯಲ್ಲಿದೆಯಾ ಜೋಡಿ?
Vitla Missing Case: ವಿಟ್ಲ ಪಟ್ನೂರು ಗ್ರಾಮದ ವಿವಾಹಿತ ಮಹಿಳೆಯೋರ್ವರು ಐದು ದಿನಗಳ ಹಿಂದೆ ಕಾಣೆಯಾಗಿರುವ (Vitla Missing Case)ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ನೋಂದಣಿ ಕಚೇರಿಯಲ್ಲಿ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಅನುಮಾನ ಈಗ ವ್ಯಕ್ತವಾಗಿದೆ. ಪರ್ತಿಪ್ಪಾಡಿ …
-
CrimelatestNewsದಕ್ಷಿಣ ಕನ್ನಡ
Vitla: ಅಕ್ರಮವಾಗಿ ಮನೆಗೆ ಪ್ರವೇಶ ಮಾಡಿದ ಅನ್ಯಕೋಮಿನ ವ್ಯಕ್ತಿ; ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ
Vitla: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿರುವ ಘಟನೆಯೊಂದು ವಿಟ್ಲ ಸಮೀಪದ ಕನ್ಯಾಯ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: Political News: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ …
-
Vitla: ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಬ್ಯಾಂಕೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿರುವ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಕಿಟಿಕಿಗಳನ್ನು ಮುರಿದಿಉ ಒಳನುಗ್ಗಿ, ನಗ, ನಗದು ದೋಚಿದ್ದಾರೆನ್ನಲಾಗಿದೆ. ಇದನ್ನೂ ಓದಿ: Mangaluru-Ayodhya …
-
-
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವಿಟ್ಲದಿಂದ ವರದಿಯಾಗಿದೆ.ವಿಟ್ಲ (vitla) ಅಳಕೆಮಜಲು ನಿವಾಸಿ ಧೀರಜ್ (30 ವ.) ಆತ್ಮಹತ್ಯೆ ಮಾಡಿಕೊಂಡವರು.
-
ವಿಟ್ಲ: ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದಿನ್ ಎಂದು ಗುರುತಿಸಲಾಗಿದೆ. ವಿಟ್ಲ ಖಾಸಗಿ ಬಸ್ ನಿಲ್ದಾಣದ …
-
ವಿಟ್ಲ: ಕುಡಿತದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತಿಗೆ ಮಾತು ಬೆಳೆದು ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗದಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ …
-
ವಿಟ್ಲ : ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ತೋಡಿನಲ್ಲಿ ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ. ಮೃತರು ಕೇಪು ಗ್ರಾಮದ ಕಿನ್ಯನಮೂಲೆ( ಕುಕ್ಕೆಬೆಟ್ಟು) ನಿವಾಸಿಯಾಗಿರುವ ಕುಶಾಲಾಕ್ಷ(40)ಎಂದು ತಿಳಿದು ಬಂದಿದೆ. ಮೃತರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಇಂದು ದಂಬೆ ಎಂಬಲ್ಲಿನ …
