ವಿಟ್ಲ:ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವೊಂದು ಕೇಳಿ ಬಂದಿದ್ದು, ಬಾಲಕಿಯ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ವೈದ್ಯನೋರ್ವನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯ, ಮಾಣಿ ಮೂಲದ ಅನುಷ್ ನಾಯ್ಕ್ ಎಂದು …
Vitla news
-
ವಿಟ್ಲ : ರಿಕ್ಷಾ ಡ್ರೈವರ್ ಆದ ಕುಡುಕನೋರ್ವ ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಚಂದಳಿಕೆಯಲ್ಲಿ ನಡೆದಿದೆ. ರಿಕ್ಷಾ ಡ್ರೈವರ್ ಗಣೇಶ್ ಶೆಟ್ಟಿ ಎಂಬಾತ, ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ನುಗ್ಗಿದ್ದಾನೆ. …
-
ವಿಟ್ಲ: ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ, ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾಗಿದ್ದು, ಇದೀಗ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದ್ದಾನೆ. ಬಂಧಿತ ಆರೋಪಿಯನ್ನು ವಿಟ್ಲ ಮುಡ್ನೂರು ಶ್ರೀಧರ ಎಂದು ಗುರುತಿಸಲಾಗಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ, ಆರೋಪಿ …
-
ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾದ ಘಟನೆ ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ …
-
ವಿಟ್ಲ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ. ಮೃತರು ಕನ್ಯಾನದ ಚಾಕೆತ್ತಡಿ ದಿನೇಶ್ ಎಂದು ತಿಳಿದು ಬಂದಿದೆ. ಮೃತರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ …
-
latestNewsದಕ್ಷಿಣ ಕನ್ನಡ
ವಿಟ್ಲ:ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ತಿರುವು!! ಯುವಕನೊಬ್ಬನ ಕೈವಾಡವಿದೆ ಎನ್ನುವ ಗಂಭೀರ ಆರೋಪ-ತನಿಖೆ ತೀವ್ರ
ವಿಟ್ಲ:ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪ್ರಕರಣ ತಿರುವು ಪಡೆದುಕೊಂಡಿದ್ದು ಪೊಲೀಸರ ತನಿಖೆ ತೀವ್ರ ಗೊಂಡ ಬಗ್ಗೆ ವರದಿಯಾಗಿದೆ. ಇಡೀ ಪ್ರಕರಣದ ಸುತ್ತ ಯುವಕನೋರ್ವನ ಕೈವಾಡವಿದೆ ಎನ್ನುವ ಗಂಭೀರ ಆರೋಪವೂ …
-
ವಿಟ್ಲ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಶಿಕಲಾ ಎಂದು ಗುರುತಿಸಲಾಗಿದೆ. ಮೃತರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರಿಂದ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತಿ ಮತ್ತು ಇಬ್ಬರು …
-
ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೂಲಿ ಕೆಲಸ ಮಾಡಿಕೊಂಡುಜೀವನ ನಡೆಸುತ್ತಿದ್ದ ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ವಿಟ್ಲ-ಕಾಸರಗೋಡು ಹತ್ತಿರದ ಪೆಟ್ರೋಲ್ ಪಂಪ್ ಹತ್ತಿರ ಇವರು ನಡೆದುಕೊಂಡು …
-
ವಿಟ್ಲ: ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ. ಮೃತರು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65). ಎಂದಿನಂತೆ ಮನೆಯಲ್ಲಿ ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದುಕೊಂಡು ಮನೆಯ ಹೊರಗಿನ ಮರಕ್ಕೆ ನೇಣುಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. …
-
ವಿಟ್ಲ : ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಉಳಿದ ಇಬ್ಬರಿಗೆ ಗಾಯವಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ವಿಟ್ಲ ಬಸ್ಟ್ಯಾಂಡ್ ಕಡೆಯಿಂದ …
