ವಿಟ್ಲ: ಚಲಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಗೋಳ್ತಮಜಲು ಎಂಬಲ್ಲಿ ನಡೆದಿದೆ.ಮೃತರನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಅಳಿಕೆ ನಿವಾಸಿ ಪ್ರಕಾಶ್(36) ಎಂದು …
Vitla news
-
ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನೊಬ್ಬನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. 1 ತಿಂಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ, ಕೇರಳ …
-
latestದಕ್ಷಿಣ ಕನ್ನಡ
ವಿಟ್ಲ: ಮಹಾತ್ಮಾ ಗಾಂಧೀ ಹುತಾತ್ಮ ದಿನದ ಅಂಗವಾಗಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ!! ಅನುಮತಿ ರಹಿತವಾಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಪೊಲೀಸರ ವಶಕ್ಕೆ
ರಾಷ್ಟ್ರಪಿತ ಮಹಾತ್ಮಾ ಗಾಂಧೀಯನ್ನು ಕೊಂದವರು ಆರ್ ಎಸ್ ಎಸ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾದ ಸಿ.ಎಫ್.ಐ ಕಾರ್ಯಕರ್ತರು ವಿಟ್ಲದ ಹಳೇ ನಿಲ್ದಾಣದ ಬಳಿ ಪ್ರತಿಭಟಿಸುತ್ತಿರುವ ಮಾಹಿತಿಯ ಮೇರೆಗೆ …
-
latestNewsದಕ್ಷಿಣ ಕನ್ನಡ
ವಿಟ್ಲ: ಸಾಕುದನದ ಕಾಲು ಕತ್ತರಿಸಿ ವಿಕೃತ್ಯ!! ರಾಕ್ಷಸ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಗೆ ಆಗ್ರಹ
ವಿಟ್ಲ: ಸಾಕುದನವೊಂದರ ಕಾಲು ಕತ್ತರಿಸಿ ರಾಕ್ಷಸ ಕೃತ್ಯ ಎಸಗಿರುವ ಪ್ರಕರಣವೊಂದು ವಿಟ್ಲ ತಾಲೂಕಿನ ಅಡ್ಯನಡ್ಕ ಎಂಬಲ್ಲಿಂದ ವರದಿಯಾಗಿದೆ. ಅಡ್ಯನಡ್ಕ ಕೆದುಮೂಲೆ ನಿವಾಸಿ ಕೃಷಿಕರೊಬ್ಬರಿಗೆ ಸೇರಿದ ದನವನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ಕಾಲು ಕತ್ತರಿಸಿ ದುಷ್ಕರ್ಮಿಗಳು ವಿಕೃತ್ಯ ಮೆರೆದಿದ್ದಾರೆ. ಘಟನೆಯ ಬಗ್ಗೆ ತಾಲೂಕಿನೆಲ್ಲೆಡೆ …
-
latestದಕ್ಷಿಣ ಕನ್ನಡ
ವಿಟ್ಲ: ಈ ಬಾರಿಯು ದ.ಕ ಜಿಲ್ಲೆಗೆ ಒಲಿಯಿತು ಪದ್ಮಶ್ರೀ!! ಸತತ ಏಳು ಸುರಂಗ ಕೊರೆದು ನೀರು ಹರಿಸಿ ಕೃಷಿಯಲ್ಲಿ ಖುಷಿ ಕಂಡ ಏಕೈಕ ಸಾಧಕ ವಿಟ್ಲ ಮಹಾಲಿಂಗ ನಾಯ್ಕ್ ಮುಡಿಗೇರಿತು ಪ್ರಶಸ್ತಿ
ವಿಟ್ಲ: ತನ್ನ ಅವಿರತ ಪ್ರಯತ್ನದಿಂದ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು, ನೀರು ಹರಿಸಿ ಬೋಳು ಗುಡ್ಡೆಯನ್ನು ಹಚ್ಚ ಹಸಿರ ನಂದನವನ ಕೃಷಿ ಭೂಮಿಯನ್ನಾಗಿ ಪರಿವರ್ತಿಸಿದ ಧೀರನಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಹೌದು, ಬಂಟ್ವಾಳ ತಾಲೂಕಿನ ವಿಟ್ಲ ಅಡ್ಯನಡ್ಕ ಅಮೈ …
