Vittla : ಜನ ಸಂಚಾರ ಇಲ್ಲದ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಟ್ಲ (vittla )ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ.
Tag:
Vitla police station
-
Vitla: ವಿಟ್ಲದಲ್ಲಿ ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆಯೊಂದು ಸುದ್ದಿ ಇಂದು ವರದಿಯಾಗಿತ್ತು. ಆದರೆ ಇದೊಂದು ಆತ್ಮಹತ್ಯೆ ಎಂಬ ವರದಿಯಾಗಿದ್ದು, ಈ ಕುರಿತು ವಿಟ್ಲ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
-
Vitla: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
