ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್. ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು,ಅಬ್ದುಲ್ ನಾಸಿರ್ ಗೆ …
Vitla
-
ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ತುಳುನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೊಪ್ಪಿ ಧರಿಸಿ ಮುಸ್ಲಿಂ ಸಮುದಾಯದ ಮದುಮಗನೋರ್ವ ಕುಣಿದಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆಯಾಗಿದ್ದು ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ …
-
ಬಂಟ್ವಾಳ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ …
-
ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ. ಈ ಮೂಲಕ ವಿಟ್ಲ …
-
ದಕ್ಷಿಣ ಕನ್ನಡ
ವಿಟ್ಲ: ಪತಿಯ ಮೇಲೆ ಮುನಿಸಿಕೊಂಡು ತವರು ಸೇರಿದ್ದ ಪತ್ನಿ!! ಆಕೆಯ ಮೇಲಿನ ಕೋಪಕ್ಕೆ ಪತಿ ತೆಗೆದುಕೊಂಡ ನಿರ್ಧಾರ!??
ಪತಿ ಪತ್ನಿಯ ಜಗಳ ಸಂಬಂಧ ಪತಿಯೊಂದಿಗೆ ಮುನಿಸಿಕೊಂಡು ತವರು ಸೇರಿದ್ದ ಪತ್ನಿಗೆ ಜೀವ ಬೆದರಿಕೆ ಒಡ್ಡಿದ್ದಲ್ಲದೇ, ತವರು ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಭಂಡ ಗಂಡನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಗೌಸ್ ಜಲಾಲುದ್ದಿನ್ ಎಂದು ಗುರುತಿಸಲಾಗಿದೆ. ಘಟನೆ ವಿವರ: ವಿಟ್ಲ …
-
ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ನಿಂದ ಬಂದವರಿಗೆ ಟಿಕೆಟ್ ದೊರಕಿದೆ.ಬಿಜೆಪಿಯಲ್ಲಿ ಸಕ್ರೀಯರಾಗಿದ್ದವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.
-
Karnataka State Politics Updatesದಕ್ಷಿಣ ಕನ್ನಡ
ಕಾಂಗ್ರೆಸ್ ಉಚ್ಛಾಟಿತ ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ!! ಜಿಲ್ಲೆಯ ಘಟಾನುಘಟಿ ನಾಯಕರು ಪಕ್ಷಕ್ಕೆ ಬರಮಾಡಿಕೊಳ್ಳುವಾಗ ಬಿಜೆಪಿ ಕಾರ್ಯಕರ್ತರ ಆಕ್ಷೇಪ
ಕಾಂಗ್ರೆಸ್ ಉಚ್ಛಾಟಿತ ನಾಯಕ ರಾಜೇಶ್ ಬಾಳೆಕಲ್ಲು ಅವರನ್ನು ಇಂದು ಜಿಲ್ಲೆಯ ಘಟನುಘಟಿ ನಾಯಕರು ನೆರೆದಿದ್ದ ಸಭಾವೇದಿಕೆಯಲ್ಲಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು. ಇದೇ ವೇಳೆ ಬಿಜೆಪಿಯ ಇತರ ಸ್ಥಳೀಯ ನಾಯಕರುಗಳ ಸಹಿತ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ, ಕಪ್ಪು ಬಾವುಟ ಪ್ರದರ್ಶಿಸಿದರು. ಆದರೂ ಕಾರ್ಯಕರ್ತರ …
-
ವಿಟ್ಲ ಕಾಸರಗೋಡು ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತ ವ್ಯಕ್ತಿಯನ್ನು ವಿಟ್ಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾರಪ್ಪ ಎಂದು ಗುರುತಿಸಲಾಗಿದೆ. ವ್ಯಕ್ತಿ ಸತ್ತು ಬಿದ್ದ ಸ್ಥಳದ ಸ್ವಲ್ಪವೇ ದೂರದಲ್ಲಿ ವಿದ್ಯುತ್ ಮೈನ್ ಸ್ವಿಚ್ಚು ಇದ್ದು ವಿದ್ಯುತ್ ಆಘಾತ …
