Vitla: ಅಪರಿಚಿತ ಶವವೊಂದು ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಹತ್ತಿರದ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
Vitla
-
Vitla: ನೇಣುಬಿಗಿದುಕೊಂಡು 22 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ (Vitla) ನಡೆದಿದೆ.
-
Vitla: ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.
-
Tulu lipi: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀ ಗಣಪತಿ ಲಕ್ಷ್ಮೀ ನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರ ಸಂದರ್ಭದಲ್ಲಿ ಎರಡು ಶಿಲಾ ಫಲಕದಲ್ಲಿ ತುಳು ಲಿಪಿ (Tulu lipi) ಶಾಸನಗಳು ದೊರೆತಿದೆ.
-
Vitla; ಜ.3 ರಂದು ಇಡಿ ಅಧಿಕಾರಿಗಳ ರೀತಿ ನಟಿಸಿ ದರೋಡೆ ಮಾಡಿದ ಘಟನೆಯೊಂದು ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಮನೆಯಲ್ಲಿ ನಡೆದಿತ್ತು.
-
ದಕ್ಷಿಣ ಕನ್ನಡ
ಒಡಿಯೂರು ರಥೋತ್ಸವ-ತುಳುನಾಡು ಜಾತ್ರೆ! ತುಳುವರು ಮಾತೃಭಾಷೆ ಮರೆಯದಿರಿ: ಒಡಿಯೂರು ಶ್ರೀ
by ಹೊಸಕನ್ನಡby ಹೊಸಕನ್ನಡVitla: ತುಳು ಭಾಷೆಗೆ ಮಾನ್ಯತೆ ಸಿಗಲು ವಿವಿಧ ಪ್ರದೇಶಗಳಲ್ಲಿ ಹಂಚಿ ಹೋದ ತುಳುವರು ಸೇರಿ ಒಗ್ಗಟ್ಟಾಗಿ ಹೋರಾಡಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಕರೆ ನೀಡಿದ್ದಾರೆ.
-
Vitla: ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇಡಿ ಅಧಿಕಾರಿಗಳ ರೀತಿ ಬಂದು ದಾಳಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧನ ಮಾಡಿದ್ದಾರೆ.
-
Vitla: ಇಂದಿನ ದಿನಗಳಲ್ಲಿ ಜಾತ್ರೆ, ಹಬ್ಬ, ಯಾವುದೇ ಸಭೆ, ಸಮಾರಂಭಗಳು ನಡೆಯಲಿ ಅಲ್ಲೆಲ್ಲ ದೃಶ್ಯಗಳನ್ನು ಸೆರೆ ಹಿಡಿಯಲು ಡ್ರೋನ್ ಗಳನ್ನು ಹಾರಿಸುವುದು ಒಂದು ರೂಢಿಯಾಗಿ ಬಿಟ್ಟಿದೆ.
-
Vitla: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇಡಿ ಅಧಿಕಾರಿಗಳ ತಂಡದ ಸೋಗಿನಲ್ಲಿ ಬಂದ ತಂಡವೊಂದು ದರೋಡೆ ಮಾಡಿ, ಮನೆ ಮಂದಿ ಚಳ್ಳೆ ಹಣ್ಣು ತಿನ್ನಿಸಿ ಹೋದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ.
-
