Vitla: ಪ್ರಸಿದ್ಧ ನಾಟಕ ಕಲಾವಿದರು ಒಬ್ಬರು ನೇಣು ಬಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣ ವಿಟ್ಲ(Vitla)ದಲ್ಲಿ ನಡೆದಿದೆ.
Vitla
-
Vitla: ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಪತಿ ಪತ್ನಿಯನ್ನು ದೂಡಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಮೃತಹೊಂದಿದ ಘಟನೆಯೊಂದು ಪುಣಚದಲ್ಲಿ ಡಿ.14 ರಂದು (ಇಂದು) ನಡೆದಿದೆ.
-
Vitla: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವಿಗೀಡಾದಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ(Vitla)ದಲ್ಲಿ ಬೆಳಕಿಗೆ ಬಂದಿದೆ. ಸಾವಿಗೀಡಾದ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ (55)ಎಂದು ಗುರುತಿಸಲಾಗಿದೆ. ಸಿಪ್ರಿಯಾನ್ ಸೋಮವಾರದಿಂದ ಮನೆಗೆ ಹೋಗದೇ ನಾಪತ್ತೆಯಾಗಿದ್ದರು ಇಂದು ಬೆಳಗ್ಗೆ ಹುಡುಕಾಡಿದಾಗ …
-
Vitla: ವಿಟ್ಲದಲ್ಲಿ ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆಯೊಂದು ಸುದ್ದಿ ಇಂದು ವರದಿಯಾಗಿತ್ತು. ಆದರೆ ಇದೊಂದು ಆತ್ಮಹತ್ಯೆ ಎಂಬ ವರದಿಯಾಗಿದ್ದು, ಈ ಕುರಿತು ವಿಟ್ಲ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
-
Vitla: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
-
Vitla: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ(Vitla) ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ.
-
Vitla: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಆಟೋ ಚಾಲಕರು ಒಬ್ಬರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ವಿಟ್ಲ(Vitla) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಗುರುವಾರ ನಡೆದಿದೆ.
-
Vitla ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಚ್ಚಿ ಪೆರುವಾಯಿ ಯುವಕ ರವಿವಾರ ರಾತ್ರಿ ಮೃತಪಟ್ಟಿದ್ದಾನೆ.
-
Vitla: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲ(Vitla) ದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
