ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೊಬ್ಬ ಕ್ರಿಕೆಟ್ ವಿಚಾರವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕೊಲ್ನಾಡಿನಲ್ಲಿ ನಡೆದಿದೆ. ಕೊಲ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್ (17) ಹಲ್ಲೆಗೊಳಗಾದ ಬಾಲಕ. ಕಬೀರ್ ಹಲ್ಲೆ ಮಾಡಿದ ಯುವಕ ಎಂದು ತಿಳಿದುಬಂದಿದೆ. ಸದ್ಯ …
Vitla
-
ವಿಟ್ಲ : ತೆಂಗಿನ ಮರದಿಂದ ಕಾಯಿಕಿತ್ತ ವಿಚಾರಕ್ಕೆ ಜಗಳ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೊತೆಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾವಲುಮೂಲೆ ನಿವಾಸಿ ಸುಂದರ …
-
ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ಕಾರು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ಮಾ.೧೩ರಂದು ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೇನ್ ಪಾಯಸ್ ರವರ ಮಾಲಕತ್ವದ ಕಾರು ಇದಾಗಿದ್ದು, ಅವರು ಬೋಳಂತೂರು ಕಡೆಯಿಂದ ಕೋಡಪದವು …
-
ವಿಟ್ಲ : ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ನಿನಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಒಂದು ಆಕ್ಟೀವಾಕ್ಕೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾನೆ. ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ …
-
ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ರವರ ಪುತ್ರ, 6ನೇ …
-
ದಕ್ಷಿಣ ಕನ್ನಡ
ಬಂಟ್ವಾಳ : ಮನೆಯೊಂದರಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಕಳ್ಳರು | ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಒಡೆದು ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಕೆಲಸದಲ್ಲಿರುವ ಅಜ್ಕಿನಡ್ಕ ನಿವಾಸಿ ಮಹಮ್ಮದ್ ಆಲಿ ಮಣಿಲಂ ಅವರಿಗೆ ಸೇರಿದ ಮನೆಯ ಹಿಂಬದಿಯ ಬಾಗಿಲನ್ನು ಪಿಕ್ಕಾಸು ಬಳಸಿ …
-
ವಿಟ್ಲ : ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಉಳಿದ ಇಬ್ಬರಿಗೆ ಗಾಯವಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ವಿಟ್ಲ ಬಸ್ಟ್ಯಾಂಡ್ ಕಡೆಯಿಂದ …
-
latestNewsದಕ್ಷಿಣ ಕನ್ನಡ
ವಿಟ್ಲ: ಕೊಲೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು!! ಕುಡಿದ ಮತ್ತಿನಲ್ಲಿ ತಂದೆಯಿಂದಲೇ ನಡೆಯಿತು ಮಗನ ಹತ್ಯೆ|ಆರೋಪಿ ತಂದೆ ಪೊಲೀಸರ ವಶಕ್ಕೆ
ಬಂಟ್ವಾಳ : ವ್ಯಕ್ತಿಯೋರ್ವರ ಮೃತದೇಹವೊಂದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಬಿಗ್ ಟ್ವಿಸ್ಟ್ ದೊರಕಿದೆ. ಮೃತವ್ಯಕ್ತಿ ಕಾಂತಮೂಲೆ ನಿವಾಸಿ ದಿನೇಶ್ ( 45) ಎಂದು ಗುರುತಿಸಲಾಗಿದೆ. ದಿನೇಶ್ ಹಾಗೂ ಆತನ ತಂದೆ ವಸಂತ ಗೌಡ ಇಬ್ಬರು ಮಾತ್ರ ಮನೆಯಲ್ಲಿ ವಾಸವಾಗಿರುವುದಾಗಿ ತಿಳಿದು …
-
ಬಂಟ್ವಾಳ : ವ್ಯಕ್ತಿಯೋರ್ವರ ಮೃತದೇಹವೊಂದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲ ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ಬುಧವಾರ ನಡೆದಿದೆ. ಮೃತವ್ಯಕ್ತಿ ಕಾಂತಮೂಲೆ ನಿವಾಸಿ ದಿನೇಶ್ ( 45) ಎಂದು ಗುರುತಿಸಲಾಗಿದೆ. ದಿನೇಶ್ ಹಾಗೂ ಆತನ ತಂದೆ ವಸಂತ ಗೌಡ ಇಬ್ಬರು ಮಾತ್ರ …
-
latestNewsದಕ್ಷಿಣ ಕನ್ನಡ
ವಿಟ್ಲ : ಒಂಟಿ ಮಹಿಳೆ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನಾಭರಣ ಲೂಟಿ ಮಾಡಿದ ದುಷ್ಕರ್ಮಿಗಳು !!!
ವಿಟ್ಲ : ಮನೆಗೆ ನುಗ್ಗಿ ಮಹಿಳೆಯ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದಾಗ …
