ಪುತ್ತೂರು : ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಡೆತ್ ನೋಟು ಬರೆದಿಟ್ಟು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಆತನನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ …
Tag:
