Vittla: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದ ಪ್ರಯುಕ್ತ ಹಿಂದೂ ಯುವ ಸಮಾವೇಶ ನಡೆಯಿತು. ಜೈನ ಬಸದಿ ಯಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ …
Vittla
-
ದಕ್ಷಿಣ ಕನ್ನಡ
ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ!! ಗೆಳೆಯರೊಂದಿಗೆ ಸೇರಿ ಅಪಹರಣ-ಆರೋಪಿಯ ಬಂಧನ!!
ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪರಿಚಯಿಸಿಕೊಂಡು,ಮನೆಯಲ್ಲಿ ಯಾರೂ ಇಲ್ಲದ ವೇಳೆ ದೈಹಿಕ ಸಂಪರ್ಕ ಬೆಳೆಸಿದಲ್ಲದೇ ಗೆಳೆಯರೊಂದಿಗೆ ಸೇರಿಕೊಂಡು ಅಪಹರಣ ನಡೆಸಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಎಂಬಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ …
-
ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಉಜಿರೆಮಾರ್ ನಲ್ಲಿ ನಡೆದಿದೆ. ಮೃತರನ್ನು ವಿಟ್ಲದ ಉಜಿರೆಮಾರ್ ನಿವಾಸಿ ಬಾಲಕೃಷ್ಣ ನಾಯ್ಕ ಎಂಬವರ ಪುತ್ರ ದೀಪಕ್ (21) ಎಂದು ಗುರುತಿಸಲಾಗಿದೆ. ದೀಪಕ್ ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದು ಆತ್ಮಹತ್ಯೆಗೆ ಕಾರಣ …
-
ದಕ್ಷಿಣ ಕನ್ನಡ
ಬಂಟ್ವಾಳ : ಮನೆಯೊಂದರಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಕಳ್ಳರು | ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಒಡೆದು ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಕೆಲಸದಲ್ಲಿರುವ ಅಜ್ಕಿನಡ್ಕ ನಿವಾಸಿ ಮಹಮ್ಮದ್ ಆಲಿ ಮಣಿಲಂ ಅವರಿಗೆ ಸೇರಿದ ಮನೆಯ ಹಿಂಬದಿಯ ಬಾಗಿಲನ್ನು ಪಿಕ್ಕಾಸು ಬಳಸಿ …
-
ವಿಟ್ಲ: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ನಿಯಂತ್ರಣ ತಪ್ಪಿ, ಮರಕ್ಕೆ ಗುದ್ದಿದ ಘಟನೆ ವಿಟ್ಲದ ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಇಂದು ಮದ್ಯಾಹ್ನ ನಡೆದಿದೆ.ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಟ್ಲ ಬಸ್ಟ್ಯಾಂಡ್ ಬಳಿಯಿಂದ ಬರುವಾಗ, ದ್ವಿಚಕ್ರ ವಾಹನ ಮತ್ತು ಒಂದು …
-
ವಿಟ್ಲ : ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಉಳಿದ ಇಬ್ಬರಿಗೆ ಗಾಯವಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ವಿಟ್ಲ ಬಸ್ಟ್ಯಾಂಡ್ ಕಡೆಯಿಂದ …
-
ದಕ್ಷಿಣ ಕನ್ನಡ
ವಿಟ್ಲ ಪಟ್ಟಣ ಪಂಚಾಯತ್ ನೌಕರನಿಗೆ ಜಾತಿ ನಿಂದನೆ,ಬೆದರಿಕೆ – ಮಾಜಿ ಸದಸ್ಯ ಶ್ರೀ ಕೃಷ್ಣ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಪ.ಪಂ.ಮಾಜಿ ಸದಸ್ಯನ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸದಸ್ಯ ಶ್ರೀ ಕೃಷ್ಣ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಶ್ರೀ ಕೃಷ್ಣ ಎಂಬಾತ ಪಟ್ಟಣ ಪಂಚಾಯತ್ …
-
ದಕ್ಷಿಣ ಕನ್ನಡ
ಕೊರಗಜ್ಜನ ಅವಹೇಳನ ಮಾಡಿದ ಮುಸ್ಲಿಂ ಮದುಮಗ – ನೇಮದಲ್ಲಿ ಕೊರಗಜ್ಜನ ನೀಡಿದ ನುಡಿಗಟ್ಟು : ಕೊರಗಜ್ಜ ಹೇಳಿದಾದರೂ ಏನು?
ವಿಟ್ಲ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಜ್ಜ ದೈವದ ಮೊರೆ ಹೋಗಿರುವ ಆಸ್ತಿಕರು ದೈವದ ಎದುರು ಪ್ರಾರ್ಥಿಸಿದ್ದಾರೆ. …
-
ಬಂಟ್ವಾಳ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗದಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ವಿದ್ಯುತ್ ಮಾರ್ಗವನ್ನು ವಿರೋಧಿಸಿ ವಿಟ್ಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. …
-
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಡಿ.27ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿವೆ.ಸದ್ಯ ಮೀಸಲಾತಿ ಪಟ್ಟಿ ಪ್ರಕಟಗೊಂಡಿಲ್ಲ.ಆದರೂ ಪ್ರತೀ ವಾರ್ಡ್ನಲ್ಲಿ ಯಾವ ಮೀಸಲಾತಿ ಬಂದರೆ ಯಾರನ್ನು ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಶುರುವಾಗಿದೆ. ಡಿ.8ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ಡಿ.15ರಂದು …
