ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಚಾಲಕ ಪವಾಡಸದೃಶ …
Tag:
Vittla
-
ಬಂಟ್ವಾಳ : ಕಲ್ಲಡ್ಕ – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠ ಅಪ್ಪರಿಪಾದ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೆ ಮೃತ ಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಪುಣಚ …
-
ವಿಟ್ಲ : ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡದ್ದಲ್ಲದೇ ಮನೆಗೆ ಹಾನಿಯಾದ ಘಟನೆ ಅಳಿಕೆ ಗ್ರಾಮದಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಶೀನ ನಳಿಕೆ ಅವರ ಮನೆಗೆ ರಾತ್ರಿ ಭಾರೀ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ ಅವರ ಪತ್ನಿ …
Older Posts
