Puttur: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕಲಿತಂತಹ ಶಿಸ್ತು ಹಾಗೂ ಸಂಸ್ಕಾರವು ಸಮಾಜದಲ್ಲಿ ಒಂದು ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ.
Vivekananda college
-
ದಕ್ಷಿಣ ಕನ್ನಡ
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ | ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯ- ಕೃಷ್ಣಪ್ರಸಾದ್ ಕಾಯರ್ಕಟ್ಟೆ
ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ ಎಂದು ಕಲ್ಲಡ್ಕ ಶ್ರೀರಾಮ …
-
ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಅದನ್ನು ನಾವು ನೆನಪಿಟ್ಟುಕೊಳ್ಳಬೇಕಾಗಿದೆ. ಪ್ರತಿದಿನವು ಸ್ಮರಿಸಬೇಕಾಗಿದೆ. ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ನಾವೆಲ್ಲ ಭಾರತೀಯರೆಂಬ ಭಾವನೆ ನಮ್ಮದಾಗಬೇಕು ಎಂದು ಪುತ್ತೂರು ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಹೇಳಿದರು. …
-
latestದಕ್ಷಿಣ ಕನ್ನಡ
ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. …
