Punjalkatte: ಸರಕಾರಿ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಗಂಭಿರವಾಗಿ ಗಾಯಗೊಂಡ ಘಟನೆಯೊಂದು ಜ.10 ಬುಧವಾರ ಬೆಳಿಗ್ಗೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಗೋಪಾಲ ಸಫಲ್ಯ ಅವರ ಪುತ್ರಿ ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಾಯಗೊಂಡಿದ್ದು, ಮಂಗಳೂರು ಫಾದರ್ ಮುಲ್ಲರ್ಸ್ …
Tag:
