ಭಾರತದಲ್ಲಿ ಮದುವೆ, ವಿಚ್ಛೇದನ, ದತ್ತು ತೆಗೆದುಕೊಳ್ಳುವಿಕೆ, ಉತ್ತರಾಧಿಕಾರ ಮುಂತಾದ ವೈಯಕ್ತಿಕ ಕಾನೂನುಗಳು ಎಲ್ಲಾ ನಾಗರಿಕರಿಗೂ ಒಂದೇ ಆಗಿರಬೇಕು ಎಂದು ‘ ಏಕರೂಪ ನಾಗರಿಕ ಸಂಹಿತೆ’ ಯನ್ನು ಬಿಜೆಪಿ ಪ್ರಸ್ತಾಪ ಮಾಡಿದೆ. ಈ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿಯು ಹೌಹಾರಿದ್ದಾರೆ. ಗುಜರಾತ್ …
Vote
-
ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ತಿದ್ದುಪಡಿ ಇರುವವರಿಗೆ ಇದು ಉತ್ತಮ ಕಾಲಾವಕಾಶ ಆಗಿದ್ದು, ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ, ವಿಳಾಸ …
-
Karnataka State Politics Updates
ನನಗೆ ಮುಸ್ಲಿಮರ ಓಟು ಬೇಡ, ನಾನು ಅವರನ್ನು ಕೇಳುವುದೇ ಇಲ್ಲ !! – ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೊಮ್ಮೆ ಗುಡುಗಿದ್ದಾರೆ. ಕುಮಾರಸ್ವಾಮಿ ಅವರು ಆರ್ಎಸ್ಎಸ್ ಟೀಕಿಸಿದರೆ ಮುಸ್ಲಿಮರ ಓಟು ಬರುತ್ತದೆ ಅಂದುಕೊಂಡಿದ್ದಾರೆ. ಆದರೆ ನನಗೆ ಮುಸ್ಲಿಮರ ವೋಟು ಬೇಡ. ನಾನು ಅವರನ್ನು ಕೇಳೋದೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. …
-
Karnataka State Politics Updates
ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ
ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ ಎಂಬುದು ಸತ್ಯದ ಸಂಗತಿ. ಅಂತೆಯೇ …
-
Karnataka State Politics Updates
ಮತ ಕೇಳೋ ಉತ್ಸಾಹದಲ್ಲಿ ಬಾತ್ ರೂಮ್ ಗೆ ಎಂಟ್ರಿ ಕೊಟ್ಟ ಶಾಸಕ !! | ಸ್ನಾನ ಮಾಡುತ್ತಿದ್ದ ವ್ಯಕ್ತಿಯ ಬಳಿ ರೇಶನ್ ಕಾರ್ಡ್ ಇದೆಯಾ ಎಂದು ಪ್ರಶ್ನೆ
ಪಂಚ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಣ ರಂಗೇರಿದೆ. ಈ ನಡುವೆ ಜನಪ್ರತಿನಿಧಿಗಳು ಮತದಾರರನ್ನು ಸೆಳೆಯಲು ಮನೆ ಮನೆಗೆ ತೆರಳಿ ಜನರ ಕುಂದು-ಕೊರತೆಗಳನ್ನು ಆಲಿಸುತ್ತಿದ್ದಾರೆ. ಇಂತಹ ಸನ್ನಿವೇಶವೊಂದರಲ್ಲಿ ವಿನೋದಮಯವಾದ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಅದರ ವೀಡಿಯೋ …
