ಮತದಾರ ಪ್ರಭುಗಳೇ ನೀವು ನನಗೆ ವೋಟ್ ಹಾಕದಿದ್ದರೆ, ನಾನು, ನನ್ನ ಹೆಂಡತಿ ವಿಷ ಕುಡಿಯುತ್ತೇವೆ’ ಎಂದ ಬಾಬುರಾವ್ ಚಿಂಚನಸೂರ್.
Voters
-
Breaking Entertainment News KannadaKarnataka State Politics Updates
Actress Ramya: ದುಡ್ಡು ಕೊಟ್ಟು ಜನ ಸೇರಿಸೋ ಬದಲು, ನಮ್ಮನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಿ ಜನ ಸೇರಿಸುತ್ತಾರೆ ಅಷ್ಟೆ ! ವೈರಲ್ ಆಯ್ತು ನಟಿ ರಮ್ಯಾ ಹೇಳಿಕೆ!
by ಹೊಸಕನ್ನಡby ಹೊಸಕನ್ನಡಸ್ವತಃ ಸ್ಟಾರ್ ಪ್ರಚಾರಕಿ ಆಗಿರುವ ರಮ್ಯಾ( Actress Ramya) ಅವರು ಸಿನಿಮಾ ತಾರೆಯರು ಮತಗಳನ್ನು ತಂದು ಕೊಡುವಷ್ಟು ಪ್ರಭಾವಿಯಲ್ಲ ಎಂದು ಹೇಳಿದ್ದಾರೆ.
-
Karnataka State Politics Updates
ದ.ಕ : ಮಹಿಳಾ ಮತದಾರರೇ ಹೆಚ್ಚಿರುವ ಜಿಲ್ಲೆಯಲ್ಲಿ ಮಹಿಳೆಗೆ ಈ ಬಾರಿ ಎಲ್ಲಿ ಅವಕಾಶ ?
ಮಹಿಳಾ (Female voters ) ಮತದಾರರೇ ಹೆಚ್ಚಿರುವ ದಕ್ಷಿಣ ಜಿಲ್ಲೆಯಲ್ಲಿ ಈ ಬಾರಿ ಜಿಲ್ಲೆಯಲ್ಲಿ ಯಾವ ಕ್ಷೇತ್ರದಲ್ಲಿ ಯಾವ ಪ್ರಮುಖ ಪಕ್ಷಗಳು ಅವಕಾಶ ನೀಡುತ್ತದೆ ಎಂದು ಬಹು ಚರ್ಚಿತ ವಿಷಯ.
-
ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ತಿದ್ದುಪಡಿ ಇರುವವರಿಗೆ ಇದು ಉತ್ತಮ ಕಾಲಾವಕಾಶ ಆಗಿದ್ದು, ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ, ವಿಳಾಸ …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ ಯುವಕ
ಮೈಸೂರು: ಮತದಾನಕ್ಕೆ ಹೋದಾಗ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಿ ಬರುವುದನ್ನು ನೋಡಿದ್ದೇವೆ. ಆದ್ರೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಅಪರೂಪದ ಘಟನೆ ನಡೆದಿದೆ. ಹೌದು. ಇಲ್ಲೊಬ್ಬ ಮತ ಚಲಾಯಿಸುವ ಬದಲು ತಮ್ಮ ಕೋರಿಕೆಗಳನ್ನು ಬರೆದು, …
