Kate Middleton: ರಾಜಕುಮಾರಿ ಕೇಟ್ ಮಿಡಲ್ಟನ್ ಅವರು ಕ್ಯಾನ್ಸರ್ನಿಂದ ಬಳಲುತ್ತಿರುವುದಾಗಿ (Cancer) ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಬಿಡುಗಡೆಯಾಗಿದೆ. ಹೌದು, ವೇಲ್ಸ್ ರಾಜಕುಮಾರಿ ಅವರಿಗೆ ಕಿಮೋಥೆರಪಿ (Chemotherapy) ಪ್ರಾರಂಭವಾಗಿದ್ದು, ಅವರು ಸಂದೇಶವೊಂದನ್ನು ಜನತೆಗೆ ನೀಡಿದ್ದಾರೆ. ಹಾಗೆನೇ ಯಾವ ಕ್ಯಾನ್ಸರ್ ಇದೆ …
Tag:
