ಪ್ಯಾನ್ ಇಂಡಿಯಾ ಸಿನಿಮಾ ‘ಲೈಗರ್’ ಸಿನಿಮಾದ ನಾಯಕ ವಿಜಯ್ ದೇವರಕೊಂಡ ಹಾಗೂ ಟಾಲಿವುಡ್ ನ ಫೇಮಸ್ ನಟಿ, ಆ್ಯಂಕರ್ ಅನಸೂಯ ನಡುವಿನ ಫ್ಯಾನ್ಸ್ ವಾರ್ ಹೆಚ್ಚಾಗುತ್ತಾ ಇದೆ. ವಿಷಯ ಏನೆಂದರೆ, ಲೈಗರ್’ ಸಿನಿಮಾ ರಿಲೀಸ್ ಬೆನ್ನಲ್ಲೇ ವಿಜಯ್ ದೇವರಕೊಂಡನನ್ನು ಟಾರ್ಗೆಟ್ ಮಾಡಿದ್ದಾರೆ …
Tag:
