ನೀರು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಸೇರಿಲ್ಲವೆಂದ್ರೆ ಒಂದೊಂದೇ ಸಮಸ್ಯೆ ಶುರುವಾಗುತ್ತದೆ. ದೇಹ ನಿರ್ಜಲೀಕರಣಗೊಳ್ಳುತ್ತದೆ. ಪ್ರತಿ ದಿನ ನಿರ್ದಿಷ್ಟ ಪ್ರಮಾಣದಲ್ಲಿ ನೀರಿನ ಸೇವನೆ ಮಾಡಬೇಕು. ನೀರು ದೇಹದ ಒಳ ಅಂಗಾಗಳನ್ನು ಸ್ವಚ್ಛಗೊಳಿಸುತ್ತದೆ. ಪ್ರತಿದಿನ ಬೆಳಗ್ಗೆ ಎದ್ದ …
Tag:
