Wayanad Tragedy: ಸ್ವರ್ಗದ ನೆಲೆವೀಡಾಗಿದ್ದ ವಯನಾಡು ಈಗ ಸ್ಮಶಾನವಾಗಿ ಮಾರ್ಪಟ್ಟಿದೆ. ರಣ ಭೀಕರ ಮಳೆಗೆ ಮಣ್ಣಿನ ಅವಶೇಷಗಳಡಿ ಬರೋಬ್ಬರಿ 250ಕ್ಕೂ ಹೆಚ್ಚು ಮಂದಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.
Tag:
Wayanad Tragedy
-
News
Wayanad Tragedy: ವಯನಾಡು ದುರಂತ : ಕರ್ನಾಕಟದ ನಾಲ್ವರು ಸಾವನ್ನಪ್ಪಿರುವ ಶಂಕೆ : ಬೆಂಗಳೂರಿನ ಪ್ರವಾಸಿಗರೂ ಕಣ್ಣರೆ : ಕನ್ನಡಿಗ ಯುವಕರ ತಂಡದಿಂದ ರಕ್ಷಣಾ ಕಾರ್ಯ
Wayanad Tragedy: ಕೇರಳದ ವಯನಾಡು ದುರಂತ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಎಂದೂ ಕಂಡು ಕೇಳರಿಯದ ಈ ದುರ್ಘಟನೆಗೆ (Wayanad Landslides) ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ.
