ಬೆಳ್ತಂಗಡಿ : ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 08 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ 07 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭೌತಿಕವಾಗಿ(OFFLINE) ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಳ್ತಂಗಡಿ ಶಿಶು ಅಭಿವೃದ್ಧಿ …
Tag:
