ಪುತ್ತೂರು : ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ ಅಂಗನವಾಡಿ ಕಾರ್ತಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ – 6 ಹಾಗೂ ಸಹಾಯಕಿ – 9 ಹುದ್ದೆಗಳು ಖಾಲಿಯಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದರ್ಬೆ ಸ್ತ್ರೀಶಕ್ತಿ ಭವನದ …
Tag:
