Karnataka Weather: ರಾಜ್ಯದಲ್ಲಿ 4-5 ದಿನ ಒಣಹವೆ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Weather News
-
Rain Update: ಮುಂಗಾರನ್ನು ಎದುರು ನೋಡುತ್ತಿರುವ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ(Rain Update)ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. Health News: ಹೃದಯಾಘಾತ-ಪಾರ್ಶ್ವವಾಯು ಮುಖ್ಯ ಲಕ್ಷಗಳೇನು? WHO …
-
latestNationalNews
Karnataka Weather: ಮತ್ತೆ ರಜೆ ಹಾಕಿದ ಮಳೆರಾಯ – ಇನ್ಯಾವಾಗ ಪ್ರತ್ಯಕ್ಷ ಆಗ್ತಾನೆ ಗೊತ್ತಾ ?!
by ಕಾವ್ಯ ವಾಣಿby ಕಾವ್ಯ ವಾಣಿKarnataka Weather: ರಾಜ್ಯಾದ್ಯಂತ ಕೆಲವು ದಿನದಿಂದ ಚಳಿ ತೀವ್ರತೆ ಹೆಚ್ಚಾಗಿದೆ. ಇನ್ನು ಮಳೆರಾಯ ಕಳೆದೊಂದು ವಾರದಿಂದ ಕಾಣೆಯಾಗಿದ್ದಾನೆ. ಆದರೆ ವಾತಾವರಣ (Karnataka Weather Forecast) ಇಂದು ಬದಲಾಗಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ …
-
ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದೆ
-
ಆರೋಗ್ಯರಕ್ಷಣೆಗಾಗಿ (Health tips) ತಜ್ಞರ ಸಲಹೆಗಳನ್ನು ಪಾಲಿಸುವುದು ಸೂಕ್ತ ಅವುಗಳ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ
-
latestNewsದಕ್ಷಿಣ ಕನ್ನಡಬೆಂಗಳೂರು
Cyclone Mandous: ಮಾಂಡೌಸ್ ಚಂಡಮಾರುತದ ಅಬ್ಬರ; ಬಿರುಗಾಳಿ ಸಹಿತ ಮಳೆ , ಕರಾವಳಿಯಲ್ಲಿ ಡಿ.13 ರವರೆಗೆ ವರುಣಾರ್ಭಟ
ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ …
-
News
Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು …
