Weather report: ರಾಜ್ಯದಲ್ಲಿ ಶೀತ ಅಲೆಯ ಆರ್ಭಟ ಜೋರಾಗಿದೆ. ಮೋಡ ಕವಿದ ವಾತಾವರಣ ಸಹಿತ ತೇವ ಭರಿತ ಗಾಳಿ ಬೀಸುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ತಾಪಮಾನ ಕಡಿಮೆ ಆಗಿದ್ದು, ಮೈಕೊರೆವ ಚಳಿ ಹೆಚ್ಚಾಗಿದೆ. ಮುಂದಿನ ಮೂರು ದಿನಗಳ ಕಾಲ ಇದೇ …
weather report
-
Weather Alert: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಂಜು ಬೀಳಲಿದೆ. ಶುಕ್ರವಾರ ಉತ್ತರ ಒಳನಾಡಿನ ಬೀದರ್, ವಿಜಯಪುರದಲ್ಲಿಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ರಾಯಚೂರು ಮತ್ತು ಧಾರವಾಡದಲ್ಲಿ …
-
Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 1ರಿಂದ …
-
Weatherಉಡುಪಿ
Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಣೆ
by ಕಾವ್ಯ ವಾಣಿby ಕಾವ್ಯ ವಾಣಿUdupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿರುಗಾಳ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ …
-
Weather Report: ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಇವತ್ತು ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇರುವುದಿಲ್ಲ.
-
Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
-
Weather Report: ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಸಂಜೆ ತುಂತುರು ಮಳೆಯ ಸಾಧ್ಯತೆಯೂ
-
Weather Report: ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
-
Weather Report: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕರಾವಳಿ ತೀರ ಭಾಗದ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
-
Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
