ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. ಭಾರತೀಯ …
Tag:
