Sunita Williams: ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಂತರ ಕಳೆದ ತಿಂಗಳು ಭೂಮಿಗೆ ಮರಳಿದ ನಾಸಾ(NASA) ಗಗನಯಾತ್ರಿ(astronaut) ಸುನೀತಾ ವಿಲಿಯಮ್ಸ್, ಬಾಹ್ಯಾಕಾಶದಿಂದ ಭಾರತ(India) ಅದ್ಭುತವಾಗಿ ಕಾಣುತ್ತದೆ ಎಂದು ಹೇಳಿದರು.
Tag:
